ಇಬ್ರಾಹೀಮರು
ತಮ್ಮ ತಂದೆಯ ಪರವಾಗಿ ನಡೆಸಿದ ಕ್ಷಮಾಯಾಚನೆಯು, ಅವರು ಆತನಿಗೆ ನೀಡಿದ್ದ ಒಂದು ವಾಗ್ದಾನದ
ಪಾಲನೆ ಮಾತ್ರವಾಗಿತ್ತು. ಕೊನೆಗೆ, ಆತನು ಅಲ್ಲಾಹನ ಶತ್ರುವೆಂಬುದು ಅವರಿಗೆ ಸ್ಪಷ್ಟವಾದಾಗ ಅವರು ಆತನಿಂದ ದೂರ
ಉಳಿದರು. ಖಂಡಿತವಾಗಿಯೂ ಇಬ್ರಾಹೀಮರು ತುಂಬಾ ಮೃದು ಸ್ವಭಾವದವರು ಹಾಗೂ ಸಂಯಮಿಯಾಗಿದ್ದರು.
[ಕುರಾನ್, 9: 114]
No comments:
Post a Comment