ಅವನು ನಿಮ್ಮನ್ನು ಒಟ್ಟು ಸೇರಿಸುವ ದಿನ, ಅಂತಿಮ ಸಮಾವೇಶದ ಆ ದಿನವು, ಭಾರೀ ನಷ್ಟದ ದಿನವಾಗಿರುವುದು.
ಅಲ್ಲಾಹನು, ತನ್ನಲ್ಲಿ ವಿಶ್ವಾಸವಿಟ್ಟು ಸತ್ಕರ್ಮ ಮಾಡಿದವನ ಎಲ್ಲ
ಪಾಪಗಳನ್ನು ನಿವಾರಿಸುವನು ಮತ್ತು ಅವನನ್ನು, ತಳ ಭಾಗದಲ್ಲಿ ನದಿಗಳು
ಹರಿಯುತ್ತಿರುವ ಸ್ವರ್ಗದೊಳಗೆ ಸೇರಿಸುವನು. ಅವರು ಅಲ್ಲಿ ಸದಾಕಾಲ ಇರುವರು. ಇದು ನಿಜಕ್ಕೂ ಮಹಾ
ಸೌಭಾಗ್ಯವಾಗಿದೆ.
[ಕುರಾನ್, 64: 9]
No comments:
Post a Comment