ವಿಶ್ವಾಸಿಗಳೇ, ನೀವು ಸ್ವತಃ ನಿಮ್ಮನ್ನೂ ನಿಮ್ಮ
ಕುಟುಂಬದವರನ್ನೂ ನರಕಾಗ್ನಿಯಿಂದ ರಕ್ಷಿಸಿರಿ. ಮಾನವರು ಮತ್ತು ಕಲ್ಲುಗಳು ಅದರ ಇಂಧನಗಳಾಗಿರುವವು.
ಕಠೋರರೂ ಬಲಿಷ್ಠರೂ ಆಗಿರುವ ಮಲಕ್‌ಗಳು ಅದರ ಮೇಲ್ವಿಚಾರಕರಾಗಿರುವರು. ಅವರು ಅಲ್ಲಾಹನು ತಮಗೆ
ನೀಡುವ ಯಾವ ಆದೇಶವನ್ನೂ ಮೀರಲಾರರು ಮತ್ತು ಅವರು ತಮಗೆ ಆದೇಶಿಸಿಲಾದುದನ್ನೇ ಮಾಡುವರು.
[ಕುರಾನ್, 66: 6]
No comments:
Post a Comment