Friday, February 7, 2014

ನಿನಗೆ ದೋಷವೇನಾದರೂ ಕಾಣಿಸುತ್ತಿದೆಯೇ?



ನಿಮ್ಮಲ್ಲಿ ಯಾರು ಸತ್ಕರ್ಮಗಳನ್ನು ಮಾಡುವರೆಂದು ಪರೀಕ್ಷಿಸಲು, ಅವನು ಮರಣ ಮತ್ತು ಜೀವನವನ್ನು ಸೃಷ್ಟಿಸಿರುವನು. ಅವನು ಬಹಳ ಪ್ರಬಲನೂ ಕ್ಷಮಾಶೀಲನೂ ಆಗಿರುವನು. ಅವನು ಏಳು ಆಕಾಶಗಳನ್ನು ಕ್ರಮಬದ್ಧವಾಗಿ ಸೃಷ್ಟಿಸಿರುವನು. ಆ ಪರಮ ದಯಾಳುವಿನ ಸೃಷ್ಟಿಯಲ್ಲಿ ಯಾವ ಕುಂದೂ ನಿನಗೆ ಕಾಣಿಸದು. ಇನ್ನೊಮ್ಮೆ ನೋಡು, ನಿನಗೆ ದೋಷವೇನಾದರೂ ಕಾಣಿಸುತ್ತಿದೆಯೇ?
[ಕುರಾನ್, 67: 2-3]

No comments:

Post a Comment