ವಿಶ್ವಾಸಿಗಳೇ, (ನಿಮ್ಮಲ್ಲಿನ ಪುರುಷರ) ಒಂದು ಗುಂಪು ಇನ್ನೊಂದು ಗುಂಪನ್ನು ಗೇಲಿ ಮಾಡಬಾರದು.
ಏಕೆಂದರೆ,
ಅವರು, ಇವರಿಗಿಂತ ಉತ್ತಮರಾಗಿರಬಹುದು. ಹಾಗೆಯೇ, ಸ್ತ್ರೀಯರು ಇತರ ಸ್ತ್ರೀಯರನ್ನು ಗೇಲಿ ಮಾಡಬಾರದು. ಏಕೆಂದರೆ, ಅವರು ಇವರಿಗಿಂತ ಉತ್ತಮರಾಗಿರಬಹುದು. ಇನ್ನು ನೀವು, ಪರಸ್ಪರರ ದೋಷ ಹುಡುಕುತ್ತಿರಬೇಡಿ ಮತ್ತು ಯಾರನ್ನೂ ಅಡ್ಡ ಹೆಸರುಗಳಿಂದ
ಕರೆಯಬೇಡಿ. ವಿಶ್ವಾಸಿಗಳಾದ ಬಳಿಕ ದುಷ್ಟ ಕೃತ್ಯಗಳಲ್ಲಿ ಹೆಸರುಗಳಿಸುವುದು ಪಾಪವಾಗಿದೆ. (ತಪ್ಪು ಮಾಡಿ)
ಪಶ್ಚಾತ್ತಾಪ ಪಡದವರೇ ಅಕ್ರಮಿಗಳು.
[ಕುರಾನ್, 49: 11]
No comments:
Post a Comment