Friday, February 7, 2014

ಯಾವುದೇ ಲಾಭ ಅಥವಾ ಹಾನಿಯನ್ನುಂಟು ಮಾಡುವ ಅಧಿಕಾರ ಹೊಂದಿಲ್ಲ


ಅವರು (ಜನರು) ಅವನನ್ನು ಬಿಟ್ಟು ಇತರರನ್ನು ದೇವರಾಗಿಸಿಕೊಂಡರು. ನಿಜವಾಗಿ ಅವರು (ಆ ದೇವರುಗಳು) ಏನನ್ನೂ ಸೃಷ್ಟಿಸಿದವರಲ್ಲ ಅವರನ್ನೇ ಸೃಷ್ಟಿಸಲಾಗಿದೆ. ಸ್ವತಃ ತಮಗೆ ಯಾವುದೇ ನಷ್ಟ ಅಥವಾ ಲಾಭ ಮಾಡಿಕೊಳ್ಳುವ ಅಧಿಕಾರವೂ ಅವರಿಗಿಲ್ಲ. ಮಾತ್ರವಲ್ಲ ಮರಣದ ಮೇಲಾಗಲಿ, ಜೀವನದ ಮೇಲಾಗಲಿ, ಮರಣಾನಂತರದ ಪುನರುಜ್ಜೀವನದ ಮೇಲಾಗಲಿ ಅವರಿಗೆ ಯಾವ ನಿಯಂತ್ರಣವೂ ಇಲ್ಲ. 
[ಕುರಾನ್, 25: 3]

No comments:

Post a Comment