Tuesday, February 4, 2014

ಧಿಕ್ಕಾರಿಗಳಿಗೆ ಇಹಲೋಕದ ಬದುಕನ್ನು ಚಂದಗಾಣಿಸಲಾಗಿದೆ

ಧಿಕ್ಕಾರಿಗಳಿಗೆ ಇಹಲೋಕದ ಬದುಕನ್ನು ಚಂದಗಾಣಿಸಲಾಗಿದೆ. ಅವರು ವಿಶ್ವಾಸಿಗಳನ್ನು ಗೇಲಿ ಮಾಡುತ್ತಾರೆ. ನಿಜವಾಗಿ, ಪುನರುತ್ಥಾನದ ದಿನ ಧರ್ಮನಿಷ್ಠರು ಅವರಿಗಿಂತ ಮೇಲಿರುವರು. ಅಲ್ಲಾಹನು ತಾನಿಚ್ಛಿಸಿದವರಿಗೆ ಎಣಿಸಲಾಗದಷ್ಟು ಅನುಗ್ರಹವನ್ನು ನೀಡುತ್ತಾನೆ. 
[ಕುರಾನ್, 2: 212]

No comments:

Post a Comment