ಮಾನವರೇ, ಖಂಡಿತವಾಗಿಯೂ
ನಾವು ನಿಮ್ಮೆಲ್ಲರನ್ನೂ ಒಬ್ಬ ಪುರುಷ ಹಾಗೂ ಒಬ್ಬ ಸ್ತ್ರೀಯಿಂದ ಸೃಷ್ಟಿಸಿರುವೆವು. ತರುವಾಯ,
ನೀವು ಪರಸ್ಪರ ಗುರುತಿಸುವಂತಾಗಲು ನಿಮ್ಮನ್ನು (ವಿವಿಧ) ಜನಾಂಗಗಳಾಗಿ ಹಾಗೂ
ಪಂಗಡಗಳಾಗಿ ರೂಪಿಸಿರುವೆವು. ಅಲ್ಲಾಹನ ದೃಷ್ಟಿಯಲ್ಲಿ ನಿಮ್ಮ ಪೈಕಿ ಅತ್ಯಧಿಕ
ಧರ್ಮನಿಷ್ಠನಾಗಿರುವವನೇ ನಿಮ್ಮಲ್ಲಿನ ಅತ್ಯುತ್ತಮನಾಗಿರುವನು…
[ಕುರಾನ್, 49: 13]
No comments:
Post a Comment