Friday, February 7, 2014

ಅಲ್ಲಾಹನು ಯಾರನ್ನೂ ತನ್ನ ಪುತ್ರನಾಗಿಸಿಕೊಂಡಿಲ್ಲ


ಆಕಾಶಗಳ ಹಾಗೂ ಭೂಮಿಯ ಆಧಿಪತ್ಯವೆಲ್ಲಾ ಅವನಿಗೇ ಸೇರಿದೆ. ಅವನು ಯಾರನ್ನೂ ತನ್ನ ಪುತ್ರನಾಗಿಸಿಕೊಂಡಿಲ್ಲ ಮತ್ತು ಆಧಿಪತ್ಯದಲ್ಲಿ ಯಾರೂ ಅವನ ಪಾಲುದಾರರಲ್ಲ. ಅವನೇ ಎಲ್ಲವನ್ನೂ ಸೃಷ್ಟಿಸಿದವನು ಮತ್ತು ಪ್ರತಿಯೊಂದರ ಇತಿಮಿತಿಗಳನ್ನು ನಿರ್ಧರಿಸಿದವನು. 
[ಕುರಾನ್, 25: 2]

No comments:

Post a Comment