ಅವರು (ನರಕದ) ಬೆಂಕಿಯು ನಮ್ಮನ್ನು ಮುಟ್ಟಲಾರದು. (ಹೆಚ್ಚೆಂದರೆ) ಕೆಲವು ನಿರ್ದಿಷ್ಟ
ದಿನಗಳ ಹೊರತು ಎನ್ನುತ್ತಾರೆ. ಹೇಳಿರಿ; ನೀವೇನು, ಅಲ್ಲಾಹನಿಗೆ ಮುರಿಯಲಾಗದ
ವಾಗ್ದಾನವನ್ನೇನಾದರೂ ಅಲ್ಲಾಹನಿಂದ ಪಡೆದುಕೊಂಡಿರುವಿರಾ? ನೀವೇನು, ನಿಮಗೆ ತಿಳಿದಿಲ್ಲದ್ದನ್ನು, ಅಲ್ಲಾಹನ ಮೇಲೆ ಆರೋಪಿಸುತ್ತಿರುವಿರಾ?
[ಕುರಾನ್, 2: 80]
No comments:
Post a Comment