ನಿಮ್ಮ ಪೈಕಿ ‘ಸಬ್ತ್’(ಶನಿವಾರದ) ನಿಯಮವನ್ನು ಉಲ್ಲಂಘಿಸಿದವರ ಕುರಿತು ನಿಮಗೆ ತಿಳಿದೇ ಇದೆ. ನಾವು
ಅವರೊಡನೆ ನೀವು ನಿಂದಿತ ಕೋತಿಗಳಾಗಿ ಬಿಡಿರಿ ಎಂದೆವು. ಕೊನೆಗೆ ನಾವು ಆ ಘಟನೆಯನ್ನು ಅವರ ಪಾಲಿಗೂ
ಅವರ ಮುಂದಿನ ಪೀಳಿಗೆಗಳ ಪಾಲಿಗೂ ಒಂದು ಪಾಠವಾಗಿಸಿದೆವು ಮತ್ತು ಭಕ್ತಿಭಾವವಿರುವವರ ಪಾಲಿಗೆ ಅದನ್ನು
ಒಂದು ಉಪದೇಶವಾಗಿಸಿದೆವು.
[ಕುರಾನ್, 2: 65-66]
No comments:
Post a Comment