ಪ್ರವಾದಿಯ ಮಾತಿಗೆ ಎದುರಾಗಿ ನೀವು
ಧ್ವನಿ ಏರಿಸಬೇಡಿ
ವಿಶ್ವಾಸಿಗಳೇ, ಪ್ರವಾದಿಯ ಮಾತಿಗೆ ಎದುರಾಗಿ ನೀವು ಧ್ವನಿ ಏರಿಸಬೇಡಿ ಮತ್ತು ನೀವು ಪರಸ್ಪರರೊಡನೆ
ಧ್ವನಿಯೇರಿಸಿ ಮಾತನಾಡುವಂತೆ ಅವರೆದುರು ಧ್ವನಿಯೇರಿಸಿ ಮಾತನಾಡಬೇಡಿ. (ತಪ್ಪಿದರೆ) ನಿಮಗೆ ಅರಿವೇ
ಇಲ್ಲದಂತೆ ನಿಮ್ಮ ಕರ್ಮಗಳು ವ್ಯರ್ಥವಾಗಬಹುದು.
[ಕುರಾನ್, 49: 2]
No comments:
Post a Comment