ನಿಮ್ಮೊಡೆಯನು ‘ಮಲಕ್’ಗಳೊಡನೆ ನಾನು ಭೂಮಿಯಲ್ಲಿ ಒಬ್ಬ ಪ್ರತಿನಿಧಿಯನ್ನು ನೇಮಿಸಲಿದ್ದೇನೆ ಎಂದಾಗ ಅವರು ಅಲ್ಲಿ
ಅಶಾಂತಿಯನ್ನು ಹಬ್ಬುವ ಮತ್ತು ರಕ್ತ ಹರಿಸುವವನನ್ನು ನೀನು ನೇಮಿಸುವೆಯಾ? ನಾವಂತು, ನಿನ್ನನ್ನು ಪ್ರಶಂಸಿಸುತ್ತಾ
ನಿನ್ನ ಪಾವಿತ್ರವನ್ನು ಜಪಿಸುತ್ತಾ ನಿನ್ನ ಪಾವಿತ್ರವನ್ನು ಕೊಂಡಾಡುತ್ತಾ ಇರುತ್ತೇವೆ ಎಂದರು. ಅವನು (ಅಲ್ಲಾಹನು), ಖಂಡಿತವಾಗಿಯೂ ನಿಮಗೆ
ತಿಳಿಯದೆ ಇರುವುದು ನನಗೆ ತಿಳಿದಿದೆ ಎಂದನು.
[ಕುರಾನ್, 2: 30]
No comments:
Post a Comment