ಅವರಲ್ಲಿ ‘‘ನಮ್ಮೊಡೆಯಾ
ನಮಗೆ ಇಹಲೋಕದಲ್ಲೂ ಹಿತವನ್ನು ನೀಡು ಪರಲೋಕದಲ್ಲೂ ಹಿತವನ್ನು ನೀಡು ಮತ್ತು ನಮ್ಮನ್ನು ಬೆಂಕಿಯ
ಶಿಕ್ಷೆಯಿಂದ ರಕ್ಷಿಸು’’ ಎಂದು ಪ್ರಾರ್ಥಿಸುವವರೂ ಇದ್ದಾರೆ.
ಅಂಥವರಿಗೆ ಅವರು ಶ್ರಮಿಸಿ ಗಳಿಸಿದ ಪಾಲು ಸಿಗಲಿದೆ
ಮತ್ತು ಅಲ್ಲಾಹನು ವೇಗವಾಗಿ ವಿಚಾರಣೆ ನಡೆಸುವವನಾಗಿದ್ದಾನೆ.
[ಕುರಾನ್, 2: 201-202]
No comments:
Post a Comment