ಇನ್ನು ಮೀನಿನವರು (ಯೂನುಸ್), ತಾನು ಕೋಪಗೊಂಡು ಹೊರಟು ಬಿಟ್ಟಾಗ, ನಾವು ಅವರನ್ನು
ಹಿಡಿಯಲಾರೆವೆಂದು ಭಾವಿಸಿದ್ದರು. ಕೊನೆಗೆ ಅವರು ಕತ್ತಲುಗಳೊಳಗಿಂದ, ‘‘(ಓ ಅಲ್ಲಾಹ್) ನಿನ್ನ ಹೊರತು ಬೇರೆ ದೇವರಿಲ್ಲ. ನೀನು ಪರಮ ಪಾವನನು. ಖಂಡಿತವಾಗಿಯೂ ನಾನೇ
ಅಕ್ರಮಿಯಾಗಿದ್ದೆ’’ ಎಂದು ಮೊರೆ ಇಟ್ಟಿದ್ದರು.
ನಾವು ಅವರಿಗೆ ಉತ್ತರಿಸಿದೆವು ಮತ್ತು ಅವರನ್ನು
ಸಂಕಟದಿಂದ ಪಾರುಗೊಳಿಸಿದೆವು. ಈ ರೀತಿ ನಾವು ವಿಶ್ವಾಸಿಗಳನ್ನು ಕಾಪಾಡುವೆವು.
[ಕುರಾನ್, 21: 87-88]
No comments:
Post a Comment