Wednesday, March 26, 2014

ಕಾಯಿಲೆ ಗುಣವಾಗಲು ಪ್ರವಾದಿ ಅಯ್ಯೂಬ್ [ಅ] ಅವರು ಮಾಡಿದ ಪ್ರಾರ್ಥನೆ

ಮತ್ತು ಅಯ್ಯೂಬರು ‘‘ನಾನು ಭಾರೀ ಸಂಕಷ್ಟದಲ್ಲಿದ್ದೇನೆ ಮತ್ತು ನೀನು ಅತ್ಯಧಿಕ ಕರುಣೆ ತೋರುವವನಾಗಿರುವೆ’’ ಎಂದು ತಮ್ಮ ಒಡೆಯನನ್ನು ಕೂಗಿ ಪ್ರಾರ್ಥಿಸಿದ್ದರು.

ಕೊನೆಗೆ ನಾವು ಅವರಿಗೆ ಉತ್ತರ ನೀಡಿದೆವು, ಅವರ ಸಂಕಷ್ಟವನ್ನು ನಿವಾರಿಸಿದೆವು. ಮತ್ತು ನಾವು ಅವರಿಗೂ ಅವರ ಮನೆಯವರಿಗೂ, ಅವರ ಜೊತೆಗಿದ್ದ ಅವರಂತಹ ಇತರರಿಗೂ ನಮ್ಮ ಕಡೆಯಿಂದ ವಿಶೇಷ ಅನುಗ್ರಹವನ್ನು ಹಾಗೂ ಭಕ್ತರಿಗಾಗಿ ಉಪದೇಶವನ್ನು ಕರುಣಿಸಿದೆವು. 
[ಕುರಾನ್, 21: 83-84]

No comments:

Post a Comment