(ದೂತರೇ,) ನನ್ನ (ಅಲ್ಲಾಹನ)
ದಾಸರು ನನ್ನ ಕುರಿತು ನಿಮ್ಮನ್ನು ವಿಚಾರಿಸಿದಾಗ (ಅವರಿಗೆ ತಿಳಿಸಿರಿ); ನಾನು ಅವರ ಹತ್ತಿರವೇ ಇದ್ದೇನೆ ಮತ್ತು ಕೂಗುವಾತನು ನನ್ನನ್ನು ಕೂಗಿದಾಗ ನಾನು ಅದಕ್ಕೆ
ಉತ್ತರ ನೀಡುತ್ತೇನೆ. ಅವರಿನ್ನು ನನ್ನ ಕರೆಗೆ ಉತ್ತರ ನೀಡಲಿ ಮತ್ತು ನನ್ನಲ್ಲಿ ನಂಬಿಕೆ ಇಡಲಿ –
ಅವರು ಸರಿದಾರಿಯನ್ನು ಪಡೆದವರಾಗಬಹುದು.
[ಕುರಾನ್, 2: 186]
No comments:
Post a Comment