ಇನ್ನು ನಿಮ್ಮೊಡೆಯನು, ಜೇನು ನೊಣಗಳಿಗೆ (ಹೀಗೆಂದು) ದಿವ್ಯ ಸಂದೇಶವನ್ನು ಕಳಿಸಿದನು; ‘‘ಕೆಲವು ಬೆಟ್ಟಗಳಲ್ಲೂ, ಮರಗಳಲ್ಲೂ ಅವರು (ಜನರು) ನಿರ್ಮಿಸುವ ಚಪ್ಪರಗಳಲ್ಲೂ ನೀನು ಮನೆ (ಗೂಡು)ಗಳನ್ನು ನಿರ್ಮಿಸು’’.
‘‘ತರುವಾಯ ನೀನು ಎಲ್ಲ ಬಗೆಯ ಫಲಗಳನ್ನು ತಿನ್ನು
ಮತ್ತು ನಿನ್ನ ಒಡೆಯನು ಒದಗಿಸಿರುವ ಸುಗಮವಾದ ಹಾದಿಗಳಲ್ಲಿ ಚಲಿಸು.’’ ಅವುಗಳ
ಹೊಟ್ಟೆಯಿಂದ ಒಂದು ಪಾನೀಯವು ಹೊರಡುತ್ತದೆ. ಅದು ವಿವಿಧ ಬಣ್ಣಗಳಲ್ಲಿರುತ್ತದೆ. ಅದರಲ್ಲಿ ಜನರಿಗೆ
ಗುಣವಿದೆ. ಚಿಂತನೆ ನಡೆಸುವವರಿಗೆ ಇದರಲ್ಲಿ ಖಂಡಿತ ಪಾಠವಿದೆ.
[ಕುರಾನ್, 16: 68-69]
No comments:
Post a Comment