ಅವನೇ (ಅಲ್ಲಾಹನೇ) ತನ್ನ ಅನುಗ್ರಹಕ್ಕೆ (ಮಳೆಗೆ) ಮುನ್ನ, ಶುಭವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನು. ಕೊನೆಗೆ ಅವು (ನೀರಿಂದ) ಭಾರವಾದ ಮೋಡಗಳನ್ನು ಹೊತ್ತು ತಂದಾಗ ನಾವು ಅವುಗಳನ್ನು ನಿರ್ಜೀವ ನಾಡಿನೆಡೆಗೆ ಒಯ್ಯುತ್ತೇವೆ ಮತ್ತು ಅವುಗಳಿಂದ ನೀರನ್ನು ಸುರಿಸುತ್ತೇವೆ ಹಾಗೂ ಅದರ ಮೂಲಕ ನಾವು ಎಲ್ಲ ಬಗೆಯ ಫಲಗಳನ್ನು ಹೊರತರುತ್ತೇವೆ – ಇದೇ ರೀತಿ ನಾವು ಮೃತರನ್ನು (ಜೀವಂತ) ಹೊರ ತರಲಿದ್ದೇವೆ – ನೀವು ಪಾಠ ಕಲಿಯಬೇಕೆಂದು (ಇದನ್ನು ಹೇಳಲಾಗುತ್ತಿದೆ).
[ಕುರಾನ್, 7: 57]
No comments:
Post a Comment