ಸಬರ್ ಕೈಗೊಳ್ಳುವವರನ್ನು ಅಲ್ಲಾಹು ಪ್ರೀತಿಸುವನು
(ಈ ಹಿಂದೆಯೂ) ಹಲವು ದೂತರಿದ್ದರು – ಅವರ ಜೊತೆ ಸೇರಿ ಅನೇಕ ದೇವಭಕ್ತರು (ಮಿಥ್ಯದ ವಿರುದ್ಧ) ಸಮರ ಹೂಡಿದ್ದರು. ಅಲ್ಲಾಹನ
ಮಾರ್ಗದಲ್ಲಿ ತಮಗೆದುರಾದ ಸಂಕಷ್ಟಗಳಿಂದ ಅವರು ಖಿನ್ನರಾಗಲಿಲ್ಲ, ದುರ್ಬಲರಾಗಲಿಲ್ಲ
ಮತ್ತು ತಲೆ ಬಾಗಲಿಲ್ಲ. (ಅಂತಹ) ಸಹನಶೀಲರನ್ನೇ ಅಲ್ಲಾಹನು ಪ್ರೀತಿಸುತ್ತಾನೆ.
[ಕುರಾನ್, 3: 146]
No comments:
Post a Comment