ಖಂಡಿತವಾಗಿಯೂ ಆಕಾಶಗಳ ಹಾಗೂ ಭೂಮಿಯ ಸೃಷ್ಟಿಯಲ್ಲಿ
ಮತ್ತು ಇರುಳು ಹಾಗೂ ಹಗಲಿನ ಪರಿವರ್ತನೆಯಲ್ಲಿ ಮತ್ತು ಜನರಿಗೆ ಲಾಭದಾಯಕವಾದ ವಸ್ತುಗಳನ್ನು
ಹೊತ್ತು ಕಡಲಲ್ಲಿ ತೇಲುತ್ತಾ ಸಾಗುವ ಹಡಗುಗಳಲ್ಲಿ ಮತ್ತು ಅಲ್ಲಾಹನು ಆಕಾಶದಿಂದ ಇಳಿಸುವ
ನೀರಿನಲ್ಲಿ ಮತ್ತು ಆ ಮೂಲಕ ಅವನು ಭೂಮಿಯನ್ನು ಅದರ ಮರಣಾ ನಂತರ ಮತ್ತೆ ಜೀವಂತಗೊಳಿಸುವುದರಲ್ಲಿ
ಹಾಗೂ ಅದರಲ್ಲಿ ಎಲ್ಲ ಜೀವಿಗಳನ್ನು ಹರಡುವುದರಲ್ಲಿ ಹಾಗೂ ಗಾಳಿಯ ಚಲನೆಯಲ್ಲಿ ಮತ್ತು ಆಕಾಶ ಹಾಗೂ
ಭೂಮಿಯ ನಡುವೆ ವಿಧೇಯ ಸ್ಥಿತಿಯಲ್ಲಿರುವ ಮೋಡಗಳಲ್ಲಿ – ಬುದ್ಧಿಯುಳ್ಳವರಿಗಾಗಿ
ಅನೇಕ ನಿದರ್ಶನಗಳಿವೆ.
[ಕುರಾನ್, 2: 164]
No comments:
Post a Comment