Tuesday, September 13, 2016

ಬಹಳ ಲಾಭಗಳಿಸುವಂತಹ ವ್ಯಾಪಾರ

ವಿಶ್ವಾಸಿಗಳೇ, ನಾನು ನಿಮಗೆ ನಿಮ್ಮನ್ನು (ನರಕದ) ಕಠಿಣ ಶಿಕ್ಷೆಯಿಂದ ರಕ್ಷಿಸುವ ವ್ಯವಹಾರವೊಂದನ್ನು ತಿಳಿಸಲೇ? ನೀವು ಅಲ್ಲಾಹನಲ್ಲಿ ಮತ್ತು ಅವನ ದೂತರಲ್ಲಿ ನಂಬಿಕೆ ಇಡಿರಿ. ಮತ್ತು ನಿಮ್ಮ ಸಂಪತ್ತುಗಳನ್ನೂ ಜೀವಗಳನ್ನೂ ತೊಡಗಿಸಿ ಅಲ್ಲಾಹನ ಮಾರ್ಗದಲ್ಲಿ ಹೋರಾಡಿರಿ. ನೀವು ಅರಿಯುವವರಾಗಿದ್ದರೆ ಅದುವೇ ನಿಮ್ಮ ಪಾಲಿಗೆ ಉತ್ತಮ
[ಕುರಾನ್, 61: 10-11]

No comments:

Post a Comment